ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಮಾಜಿ ಮಹಾಪೌರ, ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನೀಲಕುಮಾರ ಪಾಟೀಲ ಅವರ ಪುತ್ರ ಅರ್ಜುನ ಹಾಗೂ ಹೆಜಲ್ ಅವರ ಆರತಕ್ಷತೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸಚಿವರಾದ ಡಾ. ಜಿ. ಪರಮೇಶ್ವರ, ಸಂತೋಷ ಲಾಡ್, ಡಾ. ಎಚ್.ಸಿ. ಮಹದೇವಪ್ಪ, ರಾಮಲಿಂಗಾರೆಡ್ಡಿ, ಶಾಸಕರಾದ ಎನ್.ಎಚ್. ಕೋನರಡ್ಡಿ ಭಾಗವಹಿಸಿದ್ದರು.