ಸುರಕ್ಷಿತ ರಸ್ತೆಗಳನ್ನು ನಿರ್ಮಿಸುವ ಉದ್ದೇಶದಿಂದ ನಮ್ಮ ರಸ್ತೆ ಪ್ರದರ್ಶನ ಮತ್ತು ಕಾರ್ಯಾಗಾರಕ್ಕೆ ಬಿಬಿಎಂಪಿಯ ಡಾ. ರಾಜ್‌ಕುಮಾರ್ ಗಾಜಿನ ಮನೆ ಆವರಣದಲ್ಲಿ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಚಾಲನೆ ನೀಡಿದರು.