ಬಿಬಿಎಂಪಿ ವತಿಯಿಂದ ಪೌರಕಾರ್ಮಿಕರ ಪಿತಾಮಹಾ ಐಪಿಡಿ ಸಾಲಪ್ಪನವರ ೯೪ನೇ ಜನ್ಮ ದಿನಾಚರಣೆಯನ್ನು ಇಂದು ಪಾಲಿಕೆ ಕಚೇರಿ ಆವರಣದಲ್ಲಿರುವ ಸಾಲಪ್ಪರ ಪ್ರತಿಮೆಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಲಾರ್ಪಣೆ ಮಾಡಿದರು. ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್‌ಕುಮಾರ್, ರೆಡ್ಡಿ ಶಂಕರಬಾಬು, ವಲಯ ಆಯುಕ್ತರಾದ ಸ್ನೇಹಲ್, ವಿನೋತ್‌ಪ್ರಿಯಾ, ಜಂಟಿ ಆಯುಕ್ತರಾದ ಪ್ರತಿಭಾ, ಉಪ ಆಯುಕ್ತ ಮಂಜುನಾಥ್‌ಸ್ವಾಮಿ ಇದ್ದಾರೆ.