ವಿಶ್ವಕವಿ ತಿರುವಳ್ಳುವರ್ ಜಯಂತಿ ಆಚರಣಾ ಸಮಿತಿ ವತಿಯಿಂದ ತಿರುವಳ್ಳುವರ್ ಜಯಂತಿ ಆಚರಣೆ ಕುರಿತಂತೆ ನಗರದಲ್ಲಿ ಪೂರ್ವಬಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಅಧ್ಯಕ್ಷ ಬೈಯಪ್ಪನಹಳ್ಳಿ ಡಿ. ರಮೇಶ್, ಮಾಜಿ ಪಾಲಿಕೆ ಸದಸ್ಯ ಗೋಪಿಚಂದರ್, ಮುಖಂಡರಾದ ರಾಜೇಂದ್ರನ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.