ನಗರದ ಊರ್ವಶಿ ಥಿಯೇಟರ್ ಬಳಿ ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘವನ್ನು ಇಂದು ಉದ್ಘಾಟಿಸಲಾಯಿತು. ಪ್ರಧಾನ ಕಾರ್ಯದರ್ಶಿ ನವನೀತ್, ಲಗ್ಗೆರೆ ನಾರಾಯಣಸ್ವಾಮಿ, ಆಡುಗೋಡಿ ಶ್ರೀನಿವಾಸ್, ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು.