ಬಳ್ಳಾರಿಯ ಸಿದ್ಧಾರ್ಥ ಕಾಲೋನಿ ನಿವಾಸಿಗಳ ಸಂಘ ವತಿಯಿಂದ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು. ಚಿತ್ರದಲ್ಲಿ ಸಂಘದ ಕಾರ್ಯದರ್ಶಿ ಹಂಪಯ್ಯಸ್ವಾಮಿ ಹಿರೇಮಠ ಹಾಗೂ ಇತರೆ ಪದಾಧಿಕಾರಿಗಳನ್ನು ಕಾಣಬಹುದು.