791 ಕೊರೊನಾ ಪಾಸಿಟಿವ್ :08 ಜನರ ಸಾವು

ಕಲಬುರಗಿ:ಏ.24: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 791 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , 08 ಜನರು ಸಾವಿಗೀಡಾಗಿದ್ದಾರೆ. ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 33828 ಪಾಸಿಟಿವ್ ಕೇಸ್ ಗ ಲಾದಂತಾಗಿದೆ.
289 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 26683 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.6720 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಒ ಟ್ಟು 08 ಜನರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು 08 ಜನರ ಸಾವಿನೊಂದಿಗೆ ಈ ವರೆಗೆ 425 ಜನರು ಸಾವಿಗೀಡಾದಂತಾಗಿದೆ .