ಬ್ಯಾಡಗಿ ತಾಲೂಕಿನ ಕಲ್ಲೆದೇವರ ಗ್ರಾಮದ ವಾಲ್ಮೀಕಿ ಸಭಾಭವನದಲ್ಲಿ ಮಹರ್ಷಿ ವಾಲ್ಮೀಕಿ ಯುವಕ ಸಂಘದ ವತಿಯಿಂದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಯುವಕ ಸಂಘದ ಪದಾಧಿಕಾರಿಗಳಾದ ನಾರಾಯಣ ಯತ್ನಳ್ಳಿ, ಕಲ್ಲಪ್ಪ ಲೆಂಕಪ್ಪನವರ, ಮಂಜು ಭರಡಿ, ಕೆ.ಡಿ. ತಳವಾರ, ಎಸ್’ಡಿಎಂಸಿ ಅಧ್ಯಕ್ಷ ಬಸವರಾಜ ಭರಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.