ನಗರದ ಡಿ.ಜೆ. ಹಳ್ಳಿಯ ಟ್ಯಾನರಿ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಮಸೀದಿಯನ್ನು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಉದ್ಘಾಟಿಸಿದರು. ಸ್ಥಳೀಯ ಮುಖಂಡರು ಇದ್ದಾರೆ.