ಕೋವಿಡ್ ಚಿಕಿತ್ಸೆಗೆ ಸಿದ್ದವಾಗಿರುವ ಅಗತ್ಯ ಸಿದ್ಧತೆಯನ್ನು ಧಾರವಾಡದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಂಗಪ್ಪ ಗಾಬಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಶಿ ಪಾಟೀಲ, ಜಿಲ್ಲಾ ಆರ್.ಸಿ.ಎಚ್.ಓ. ಡಾ. ಸುಜಾತಾ ಹಸವಿಮಠ ಹಾಗೂ ಇತರ ಅಧಿಕಾರಿಗಳು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು.