ನಗರದ ನಂದಿದುರ್ಗ ಬೆನ್ಸ್‌ನ್ ಟೌನ್‌ನಲ್ಲಿರುವ ಶ್ರೀ ವಿನಾಯಕ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ಲಕ್ಷ್ಮೀನರಸಿಂಹ ದೇವರಿಗೆ ವಿಶೇಷ ಅಲಂಕಾರದೊಂದಿಗೆ ಪೂಜೆ ನೆರವೇರಿಸಲಾಯಿತು.