ವಿಜಯಪುರ ಪಟ್ಟಣದ ಗಾಂಧಿಚೌಕದಲ್ಲಿ ನೆಲೆಸಿರುವ ಶ್ರೀ ಕೋಡಂಡರಾಮ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಅಲಂಕಾರದೊಂದಿಗೆ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು.