ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಬಗೆಹರಿಸುವಂತೆ ಒತ್ತಾಯಿಸಿ ಎಐಡಿಎಸ್‌ಓ ಬೆಂಗಳೂರು ನಗರ ಜಿಲ್ಲೆ ವಿದ್ಯಾರ್ಥಿಗಳು ಇಂದು ನಗರದ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.