ತಮಿಳುನಾಡಿನಲ್ಲಿ ಸಂಭವಿಸಿದ ಪ್ರವಾಹದಲ್ಲಿ ಸಂತ್ರಸ್ಥರಿಗೆ ನಗರದ ಹಲಸೂರಿನ ರೋಟರಿ ಬೆಂಗಳೂರು ವತಿಯಿಂದ ದಿನಸಿ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ನಗರದಿಂದ ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ಕುಮಾರ್ ನೇತೃತ್ವದಲ್ಲಿ ತಮಿಳುನಾಡಿಗೆ ಲಾರಿಯಲ್ಲಿ ರವಾನಿಸಲಾಯಿತು.