ಚಿಕ್ಕಬಳ್ಳಾಪುರ: ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಿಲ್ಲಾಧಿಕಾರಿ ಆರ್. ಲತಾ ನೆರವೇರಿಸಿ ಅವರು ಮಾತನಾಡಿದರು.