ವಿಶ್ವ ಕನ್ನಡ ಬಳಗ ಹುಬ್ಬಳ್ಳಿ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಂತರಾಷ್ಟ್ರೀಯ ಯೋಗ ಪಟು ಮತ್ತು ಅತ್ಯುತ್ತಮ ಯೋಗ ಶಿಕ್ಷಕ ಡಾ. ಶ್ರೀಧರ ಹೊಸಮನಿ ಇವರ ಸೇವೆಯನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ರಾಜ್ಯಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.