ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಕನ್ನಡ ಹೋರಾಟಗಾರರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.