ಕನ್ನಡ ಸಾಹಿತಿ ಪರಿಷತ್‌ನಲ್ಲಿ ಇಂದು ನಡೆದ ರಾಷ್ಟ್ರಕವಿ ಕುವೆಂಪು ದಿನಾಚರಣೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಷಿ, ಕೋಶಾಧ್ಯಕ್ಷ ಪಟೇಲ್ ಪಾಂಡು, ನೆ.ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು, ಮತ್ತಿತರರು ಇದ್ದಾರೆ.