ಬಂಧನಗೊಳಿಸಿರುವ ಕನ್ನಡಪರ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕನ್ನಡ ಒಕ್ಕೂಟದ ರಾಜ್ಯ ಅಧ್ಯಕ್ಷ ವಾಟಾಳ್ ನಾಗರಾಜ್‌ರವರ ನೇತೃತ್ವದಲ್ಲಿಂದು ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ. ಗೋವಿಂದು, ಮತ್ತಿತರ ಮುಖಂಡರು ಭಾಗವಹಿಸಿದ್ದರು.