ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ದಾವಣಗೆರೆ ತಾಲ್ಲೂಕಿನ ಆನಗೋಡು ಮತ್ತು ಅಣಜಿ ಮಧ್ಯದಲ್ಲಿರುವ ಜಮಾಪುರ ಮುಖ್ಯರಸ್ತೆಯ ವಿವಿಧೆಡೆಯಲ್ಲ್ಲ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿದರು. ಅಲ್ಲದೆ, ರೈತರಿಗೆ ಧೈರ್ಯ ತುಂಬಿದರು. ಸಂಸದ ಜಿಎಂ.ಸಿದ್ದೇಶ್ವರ್, ಶಾಸಕರಾದ ಬಿ.ಪಿ.ಹರೀಶ್, ಮಾಜಿ ಸಚಿವ ರೇಣುಕಾಚಾರ್ಯ, ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಪದಾಧಿಕಾರಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಇದ್ದರು.