ಕೋಲಾರ,ಜ,೩- ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಭೇಟಿಯಾಗಿ ಹೊಸವರ್ಷದ ಶುಭಾಅಯ ಕೋರಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು, ಎಸ್ಟಿ ಘಟಕದ ಅಧ್ಯಕ್ಷ ನಾಗರಾಜ್, ಫರ್ವೀಜ್, ಮುನಿಕೃಷ್ಣ, ಶಬರಿ, ಸಂತು ಮತ್ತಿತರರಿದ್ದರು.