8 ಕೊರೊನಾ ಪಾಸಿಟಿವ್ ಪತ್ತೆ

ಕಲಬುರಗಿ:ಜ.19: ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 8 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 21409 ಪಾಸಿಟಿವ್ ಕೇಸ್ ಗಳಾದಂತಾಗಿದೆ.
26 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 20910 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.
172 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 327 ಜನರು ಸಾವಿಗೀಡಾದಂತಾಗಿದೆ .