ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನಗರದ ನಂದನ ಪ್ಯಾಲೇಸ್ ಹೋಟೆಲ್‌ನಲ್ಲಿ ಇಂದು ಹಬ್ಬದ ಪ್ರಯುಕ್ತ ನಡೆದ ಆಹಾರ ಮೇಳವನ್ನು ಚಲನಚಿತ್ರ ನಟಿ, ಮಾಜಿ ವಿಧಾನ ಪರಿಷತ್ ಸದಸ್ಯೆ ತಾರಾ ಅನುರಾಧ ಉದ್ಘಾಟಿಸಿದರು.