ಕಲಬುರಗಿ :ನಗರದ ಶೇಖರೋಜಾದಲ್ಲಿನ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ಸಹಯೋಗದೊಂದಿಗೆ ಬುಧವಾರ ಏರ್ಪಡಿಸಿದ್ದ ‘ಚಳಿಗಾಲದ ಮುಂಜಾಗ್ರತೆ ಕ್ರಮಗಳು’ ಎಂಬ ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ.ಅನುಪಮಾ ಕೇಶ್ವಾರ ಉದ್ಘಾಟಿಸಿದರು.