ನವಲಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಬಸೂರ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯೋಗ ತರಬೇತಿ ಕೇಂದ್ರದ ಕೊಠಡಿ ನಿರ್ಮಾಣ ಹಾಗೂ ಗ್ರಾಮದ ಸಿ.ಸಿ. ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಎನ್ ಎಚ್ ಕೋನರಡ್ಡಿ ಭೂಮಿ ಪೂಜೆ ಮೂಲಕ ಚಾಲನೆ ನೀಡಿದರು.