ರೈತ ಹೋರಾಟಗಾರ ಮಾರುತಿ ಮಾನ್ಪಡೆ ಅವರಿಗೆ ಹಮ್ಮಿಕೊಳ್ಳಲಾಗಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ನ್ಯಾ. ನಾಗಮೋಹನ್ ದಾಸ್, ಆರ್‌ಡಿಪಿಆರ್ ಪ್ರಧಾನ ಕಾರ್ಯದರ್ಶಿ ಉಮಾಮಹದೇವನ್, ಮತ್ತಿತರರು ನಮನ ಸಲ್ಲಿಸಿದರು.