ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆ ಹಿನ್ನಲೆಯಲ್ಲಿ ನಗರದ ಗೋಪನಕೊಪ್ಪದಲ್ಲಿ ಶ್ರೀರಾಮ ಭಕ್ತರಿಂದ ಶ್ರೀರಾಮ ಹಾಗೂ ಶ್ರೀ ಹನುಮಾನ್ ದೇವರ ಮೂರ್ತಿಗಳ ಭವ್ಯ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು.