ಬೀದರ : ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ನವೆಂಬರ್ 3ರಂದು ಜಿಲ್ಲೆಯ ಕೋರೆಕಲ್ ಗ್ರಾಮದ ಹತ್ತಿರ ನಡೆಯುತ್ತಿರುವ ಠಾಣಾಕುಶನೂರ- ದುಡಕನಾಳ ರಸ್ತೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.