ಕೊರೋನದ ನಡುವೆಯು ಚಿತ್ರದುರ್ಗ ಮುರುಘಾ ಮಠದಲ್ಲಿ ಸರಳವಾಗಿ ಅಚ್ಚುಕಟ್ಟಾಗಿ ಯಶಸ್ವಿಯಾಗಿ ನಡೆಸಿಕೊಟ್ಟ ಮುರುಘಾ ಮಠದ ಶೂನ್ಯ ಫೀಠಾಧ್ಯಕ್ಷರಾದ ಡಾ.ಶಿವಮೂರ್ತಿ ಶರಣರಿಗೆ ದಾವಣಗೆರೆ ಶೋಷಿತ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬಾಡದ ಆನಂದರಾಜ್,ಕರ್ನಾಟಕ ದಲಿತ ಸೇನಾ ಸಮಿತಿ ರಾಜ್ಯಾಧ್ಯಕ್ಷ ಟಿ.ಬಸವರಾಜ್ ರವರು ಶರಣರನ್ನು ಭೇಟಿಯಾಗಿ ಗೌರವಿಸಿ ಸನ್ಮಾನಿಸಿದರು.