ಚಿಂಚೋಳಿ: ಇಂದು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಾತ್ಯತೀತ ಜನತಾದಳ ಪಕ್ಷದ ನೇತೃತ್ವದಲ್ಲಿಂದು ಹೊಸಳ್ಳಿ ಕ್ರಾಸ್ ಹತ್ತಿರ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.