ಮುನವಳ್ಳಿ ಪಟ್ಟಣದ ಮಲಪ್ರಭಾ ನದಿ ದಂಡೆಯಲ್ಲಿ ಇರುವ ಶ್ರೀರಾಮ ದೇವಸ್ಥಾನದಲ್ಲಿ ಸೋಮವಾರ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾ ಪ್ರಸಾದ ವಿತರಿಸಿದರು. ಮಂದಿರದ ಸರ್ವ ಸದಸ್ಯರು ಹಾಗೂ ಸದ್ಭಕ್ತರು ಉಪಸ್ಥಿತರಿದ್ದರು.