ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ಇಂದು ಶಾಸಕರ ಭವನದಲ್ಲಿ ಏರ್ಪಡಿಸಿದ್ದ ಇಂದಿನ ಮಾಧ್ಯಮ ಮತ್ತು ಜನತಂತ್ರ ವ್ಯವಸ್ಥೆ ಕುರಿತ ವಿಚಾರಗೋಷ್ಠಿಯಲ್ಲಿ ಕುರುಬೂರು ಶಾಂತಕುಮಾರ್, ಡಾ. ಮುಖ್ಯಮಂತ್ರಿ ಚಂದ್ರು, ಡಾ. ನಿರಂಜನಾರಾಧ್ಯ ವಿ.ಪಿ., ಗುರುದೇವ್ ನಾರಾಯಣ್ ಕುಮಾರ್, ಮತ್ತಿತರರು ಭಾಗವಹಿಸಿದ್ದರು.