ನಗರದ ಬನಶಂಕರಿಯಲ್ಲಿಂದು ಶ್ರೀ ಬನಶಂಕರಿ ಅಮ್ಮನವರ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಭಕ್ತರು ಭಾಗವಹಿಸಿ ದೇವಿಯ ದರ್ಶನ ಪಡೆದರು.