ರಾಜ್ಯ ಬಿಜೆಪಿ ಅಧ್ಯಕ್ಷ, ಶಾಸಕ ಬಿ.ವೈ. ವಿಜಯೇಂದ್ರರವರು ಇಂದು ಕಲಬುರಗಿಯ ಗ್ರಾಮೀಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತ ಕೋರಿದರು.