ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆ ನಡೆಸಿದರು.