ಯಶವಂತಪುರ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಅಧ್ಯಕ್ಷರಾದ ಸಿ.ಎಂ.ಮಾರೇಗೌಡರವರನ್ನು ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ ಹಾಗೂ ಜಿಲ್ಲಾಧ್ಯಕ್ಷರಾದ ಎಸ್.ಹರೀಶ್ ರವರ ನೇತೃತ್ವದಲ್ಲಿ ಪಕ್ಷ ವಿಧಿಸಿದ್ದ ನಿಷೇಧವನ್ನು ಹಿಂಪಡೆದು ಮರುಸೇರ್ಪಡೆ ಮಾಡಿಕೊಳ್ಳಲಾಯಿತು.