ಶಿರಹಟ್ಟಿ ಭಾವೈಕ್ಯತಾ ಸಂಸ್ಥಾನ ಮಹಾಪೀಠದ ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವ ಕಾರ್ಯಕ್ರಮ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಲಾಗಿದೆ.