ಇಂದು ವಿಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಂಪಿನಗರ ವಾರ್ಡ್ ನ ಮಾರುತಿ ನಗರದಲ್ಲಿ ಶಾಸಕರಾದ ಎಂ ಕೃಷ್ಣಪ್ಪ ರವರು ಒಳಚರಂಡಿ ಮಾರ್ಗ ಅಳವಡಿಸುವ ಕಾಮಗಾರಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಹಾಜರಿದ್ದರು.