ಬೀದರ: ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ನಗರದ ಪ್ರಮುಖ ಬಸ್ ತಂಗುದಾಣಗಳಿಗೆ ನಾಮಕರಣ ಮಾಡಲಾಗಿದ್ದ ಹೆಸರುಗಳನ್ನು ಲೋಕಾರ್ಪಣೆ ಮಾಡಿದರು.