ಒಕ್ಕಲಿಗರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ತಜ್ಞರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಸಿ.ಎನ್. ಮಂಜುನಾಥ್‌ರವರನ್ನು ಅಧ್ಯಕ್ಷ ಎಲ್. ಹನುಮಂತಯ್ಯ ಹಾಗೂ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಸನ್ಮನಿಸಿದರು.