ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರ ಅಧ್ಯಕ್ಷತೆಯಲ್ಲಿ ಧಾರವಾಡದಲ್ಲಿ ಸಂವಿಧಾನ ಜಾಗೃತಿ ಜಾಥಾ ಕುರಿತು ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳ ಪ್ರಾಚಾರ್ಯರ ಸಭೆ ಜರುಗಿತು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕ ಅಲ್ಲಾಬಕಾಷ ಎಂ.ಎಸ್. ಸೇರಿದಂತೆ ಜಿಲ್ಲಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.