ಕಲಬುರಗಿ: ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಅಂಗವಾಗಿ ಗುರುವಾರ ಜಗತ್ ವೃತ್ತದಿಂದ ವಲ್ಲಭಭಾಯಿ ಪಟೇಲ್ ವೃತ್ತದವರೆಗೆ ಹಮ್ಮಿಕೊಂಡಿದ್ದ ಬೈಕ್ ಜಾಥಾಕ್ಕೆ ಜಗತ್ ವೃತ್ತದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಕಲಬುರಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ ಚಾಲನೆ ನೀಡಿದರು.