ಕಲಬುರಗಿ:ಸರ್ದಾರ ವಲ್ಲಭಭಾಯ ಪಟೇಲ್ ವೃತ್ತದಲ್ಲಿ ಕಲಬುರಗಿ-ಶಹಾಬಾದ ಸಂಚರಿಸುತ್ತಿದ್ದ ಸಾರಿಗೆ ಬಸ್ ಹತ್ತಿದ ಡಿ.ಸಿ. ವಿ.ವಿ.ಜ್ಯೋತ್ಸ್ನಾ ಅವರು ಪ್ರಯಾಣಿಕರಿಗೆ ಮಾಸ್ಕ್ ವಿತರಿಸಿದರು. ಮಾಸ್ಕ್ ಇಲ್ಲದೆ ಪ್ರಯಾಣಕ್ಕೆ ಅನುಮತಿ ನೀಡಿದ ಕಾರಣ ಬಸ್ ನಿರ್ವಾಹಕನಿಗೆ ದಂಡ ವಿಧಿಸಿದರು.