ಕಲಬುರಗಿ: ಕಮಲಾಪೂರ್ ತಾಲ್ಲೂಕಿನ ದಸ್ತಾಪೂರ್ ಗ್ರಾಮವನ್ನು ಮುಳುಗಡೆ ಪ್ರದೇಶವೆಂದು ಘೋಷಿಸಿ ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಗುರುವಾರ ಜಾತ್ಯಾತೀತ ಜನತಾದಳದ ಯುವ ಘಟಕದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನಾ ಪ್ರದರ್ಶನ ಮಾಡಿದರು.