ಕಲಬುರಗಿ:ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಒತ್ತಾಯಿಸಿ ಗುರುವಾರ ಶ್ರೀ ಸಾಧನಾ ಮಹಿಳಾ ಸ್ವ ಸಹಾಯ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ನಿವಾಸಿಗಳು ಪ್ರತಿಭಟನಾ ಪ್ರದರ್ಶನ ಮಾಡಿದರು.