ಕಲಬುರಗಿ: ಕನ್ನಡ ರಾಜ್ಯೋತ್ಸವ ಮಾಸಾಚರಣೆ ಪ್ರಯುಕ್ತ ನಗರದ ಸ್ವಾಮಿ ವಿವೇಕಾನಂದ ನಗರದ ಓಂಕಾರೇಶ್ವರ ದೇವಸ್ಥಾನದ ಆವರಣದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ‘ಕನ್ನಡ ತಿಂಗಳು-ಕನ್ನಡದ ಕಣ್ಮಣಿಗಳು’ ಸರಣಿ ಕಾರ್ಯಕ್ರಮ-4ರಲ್ಲಿ ‘ಕನ್ನಡ ನಾಡಿಗೆ ಕುವೆಂಪು ಕೊಡುಗೆ’ ಕಾರ್ಯಕ್ರಮ ಎಚ್.ಬಿ.ಪಾಟೀಲ ಉದ್ಘಾಟಿಸಿದರು.