ಕಲಬುರಗಿ:ರಾಷ್ಟ್ರವಾದಿ ಪತ್ರಕರ್ತ ಆರ್ನಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಸರ್ಕಾರ ಕಾನೂನು ಬಾಹಿರವಾಗಿ ಬಂಧಿಸಿದೆ ಎಂದು ಆರೋಪಿಸಿ ನಗರ ಹಾಗೂ ಗ್ರಾಮಾಂತರ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಗುರುವಾರ ಸಂಜೆ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಲ್ಲಿ ಪ್ರತಿಭಟನಾ ಪ್ರದರ್ಶನ ಮಾಡಿದರು.