ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.