ಸಾರ್ವಜನಿಕರಲ್ಲಿ ಸಂವಿಧಾನದ ಕುರಿತು ಹೆಚ್ಚಿನ ಜಾಗೃತಿ ಮೂಡಿಸಲು ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿಯ ಅಧ್ಯಕ್ಷರು,ಉಪಾಧ್ಯಕ್ಷರು ಸರ್ವ ಸದ್ಯಸರು,ಶಿಕ್ಷಕರು,ವಿದ್ಯಾರ್ಥಿಗಳು ಗ್ರಾಮದ ಹಿರಿಯರು ಹಾಜರಿದ್ದರು.