ಮಾಜಿ ಮುಖ್ಯಮಂತ್ರಿ ದಿ. ಕೆಂಗಲ್ ಹನುಮಂತಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು,
ಮತ್ತಿತರರು ಇದ್ದಾರೆ.